Showing 20 of 538 posts • Page 15 of 27
ಪ್ರಧಾನಿ ಮೋದಿ ಅವರು ಇಂದಿನಿಂದ (ಸೆ.21) ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್ನಲ್ಲಿ
ಬೈರುತ್ ನಲ್ಲಿ ನಡೆದ ನಿಖರವಾದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ರಾದ್ವಾನ್ ಫೋರ್ಸ್ ನ ಕಮಾಂಡರ್ ಇಬ್ರಾಹಿಂ ಅಕಿಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಶುಕ್ರವಾರ (ಸೆ.20) ಘೋಷಿಸಿದೆ.
ಚೀನಾದ ಜಗದೇಕ ಸುಂದರಿ ಗವರ್ನರ್ ಎಂದೇ ಹೆಸರು ಮಾಡಿದ್ದ ಚಾಂಗ್ ಯಾಂಗ್ಗೆ 13 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಕೋಟಿ ರೂಪಾಯಿಗೂ ಅಧಿಕ ದಂಡ ವಿಧಿಸಲಾಗಿದೆ.
ವಜೀರಿಸ್ತಾನದಲ್ಲಿ ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಡೆದಿದೆ. ಇದರಲ್ಲಿ ಪಾಕಿಸ್ತಾನದ 6 ಪಾಕ್ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ತೆಹ್ರೀಕ್-ಎ-ತಾಲಿಬಾನ್ (ಟಿಟಿಪಿ) ಹೊತ್ತುಕೊಂಡಿದೆ.
ಲೆಬನಾನ್ ನಾಗರಿಕ ವಿಮಾನಯಾನ ಪ್ರಾಧಿಕಾರವು ರಫೀಕ್ ಹರಿರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಿರ್ಗಮಿಸುವ ಎಲ್ಲಾ ವಿಮಾನಗಳಲ್ಲಿ ಪೇಜರ್ಗಳು ಮತ್ತು ವಾಕಿ-ಟಾಕಿಗಳನ್ನು ನಿಷೇಧಿಸಿದೆ.
ಹಿಜ್ಬುಲ್ಲಾ ಹೋರಾಟಗಾರರು ಇನ್ನು ಮುಂದೆ ಶೌಚಾಲಯಕ್ಕೆ ಹೋಗಲು ಅಥವಾ ಆಹಾರ ಸೇವನೆ ಮಾಡಲು ಹೆದರಬೇಕು ಎಂದು ಇಸ್ರೇಲ್ ಚೀಫ್ ಆಫ್ ದಿ ಜನರಲ್ ಸ್ಟಾಫ್ ಹರ್ಜಿ ಹಲೇವಿ ಹೇಳಿದ್ದಾರೆ.
ಹೆಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಲೆಬನಾನ್ನಲ್ಲಿ ಒಂದೇ ಬಾರಿಗೆ 1 ಸಾವಿರಕ್ಕೂ ಅಧಿಕ ಪೇಜರ್ಗಳನ್ನು ಸ್ಫೋಟಿಸಿದ್ದ ಬೆನ್ನಲ್ಲೇ ಬುಧವಾರ ಮತ್ತೆ 3 ಸಾವಿರ ಹೆಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ವಾಕಿಟಾಕಿ
ಲಾಂಗ್ ಐಲ್ಯಾಂಡ್ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ಭಾಷಣ ಮಾಡುವ ಮುನ್ನ ಅವರ ರ್ಯಾಲಿಯ ಸ್ಥಳದ ಬಳಿ ಕಾರಿನಲ್ಲಿ ಸ್ಫೋಟಕಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಕೀನ್ಯಾದ ಮಸಾಯಿ ಮಾರಾದಲ್ಲಿರುವ ರೆಸಾರ್ಟ್ನಲ್ಲಿ ಒಂದು ರಾತ್ರಿ ತಂಗಲು 5.5ಲಕ್ಷ ರೂ.ಯಂತೆ. ಈ ಕುರಿತು ಭಾರತೀಯ ಮೂಲದ ದಂಪತಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
ಭಾರತದಂತಹ ದೇಶಗಳಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲು ನಿಷೇಧವಿದೆ. ಆದರೀಗ ನಮೀಬಿಯಾ ಸರ್ಕಾರದ ಬಳಿಕ ಜಿಂಬಾಬ್ವೆ ಸರ್ಕಾರ ಕೂಡ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದೆ.
ಇಸ್ರೇಲ್ ಉದ್ವಿಗ್ನತೆಯ ನಡುವೆ ನಿಗೂಢ ಪೇಜರ್ ಸ್ಫೋಟಗಳಲ್ಲಿ ಹಿಜ್ಬುಲ್ಲಾ ಹೋರಾಟಗಾರರು, ಇರಾನ್ನ ಲೆಬನಾನ್ ರಾಯಭಾರಿ ಸೇರಿದಂತೆ ಸಾವಿರಾರು ಮಂದಿ ಗಾಯಗೊಂಡಿದ್ದಾರೆ.
ನ್ಯೂಯಾರ್ಕ್ನ ಮೆಲ್ವಿಲ್ಲೆನಲ್ಲಿರುವ ಬಾಪ್ಸ್ ಶ್ರೀ ಸ್ವಾಮಿ ನಾರಾಯಣ ಮಂದಿರದ ಮೇಲೆ ಕಿಡಿಗೇಡಿಗಳು ದಾಳಿ ಮಾಡಿ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಅಫ್ಗಾನಿಸ್ತಾನದಲ್ಲಿ ಪೋಲಿಯೊ ಲಸಿಕೆ ಅಭಿಯಾನವನ್ನು ತಾಲಿಬಾನ್ ಸ್ಥಗಿತಗೊಳಿಸಿದೆ ಎಂದು ವಿಶ್ವಸಂಸ್ಥೆ ಸೋಮವಾರ ತಿಳಿಸಿದೆ.
ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದಿದ್ದು ಉದ್ದೇಶಿತ ಹತ್ಯೆ ಯತ್ನ ಎಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಸ್ಪಷ್ಟಪಡಿಸಿದೆ. ಹಾಗೆಯೇ 58 ವರ್ಷದ
ದಕ್ಷಿಣ ಅಮೆರಿಕಾದ ಬ್ರೆಜಿಲ್ನ ಅಮೆಜಾನ್ ಸಮೀಪದ ಜೌಗು ಪ್ರದೇಶ ಸೇರಿ ಬೊಲಿವಿಯಾದ ಕಾಡುಗಳವರೆಗೆ ಕಾಡ್ಗಿಚ್ಚು ಹತ್ತುಕೊಂಡಿದೆ. ಇದು ಈ ವರ್ಷದಲ್ಲಿ ಕಂಡುಬಂದ ಅತೀ ದೊಡ್ಡ ಕಾಡ್ಗಿಚ್ಚು ಎಂದು ಹೇಳಲಾಗುತ್ತಿದೆ.
ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಭಾರಿ ಸ್ಫೋಟ ಸಂಭವಿಸಿ 25 ಮಂದಿ ಸಾವನ್ನಪ್ಪಿರುವ ಘಟನೆ ಹೈತಿಯಲ್ಲಿ ನಡೆದಿದೆ. 40 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚೀನಾದಲ್ಲಿ ಜನಸಂಖ್ಯೆ ಜೊತೆ ಉದ್ಯೋಗಿಗಳ ಸಂಖ್ಯೆಯೂ ಇಳಿಕೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಚೀನಾ ಸರ್ಕಾರ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ನಿರ್ಧರಿಸಿದೆ.
ಉದ್ಯೋಗ ಅರಸಿ ಕುವೈಟ್ಗೆ ಹೋಗಿದ್ದ ಆಂಧ್ರಪ್ರದೇಶ ಮೂಲದ ಮಹಿಳೆಯೊಬ್ಬಳನ್ನು ವ್ಯಕ್ತಿಯೊಬ್ಬ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾಗಿ ಆರೋಪಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಚೀನಾದಲ್ಲಿ ಇದನ್ನು ವರ್ಜಿನ್ ಎಗ್ಸ್ ಎಂದು ಕರೆಯಲಾಗುತ್ತದೆ. ಇದನ್ನು ಚಿಕ್ಕ ಹುಡುಗರ ಮೂತ್ರವನ್ನು ಬಳಸಿ ತಯಾರಿಸಲಾಗುತ್ತದೆ.ವಸಂತಕಾಲ ಪ್ರಾರಂಭವಾಗುತ್ತಿದ್ದಂತೆ ಅಲ್ಲಿನ ಜನರು ಈ ಖಾದ್ಯವನ್ನು ತಿನ್ನಲು ಉತ್ಸುಕತೆಯಿಂದ ಎದುರು ನೋಡುತ್ತಾರೆ.
ಗಾಜಾದಾದ್ಯಂತ ಬುಧವಾರ ನಡೆಸಿದ ವೈಮಾನಿಕ ದಾಳಿಯಲ್ಲಿ 34 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಾಜಾದ ಶಾಲೆ ಹಾಗೂ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. 19 ಮಹಿಳೆಯರು ಮತ್ತು ಮಕ್ಕಳು