Showing 20 of 579 posts • Page 18 of 29
ಗಾಜಾದಾದ್ಯಂತ ಬುಧವಾರ ನಡೆಸಿದ ವೈಮಾನಿಕ ದಾಳಿಯಲ್ಲಿ 34 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಾಜಾದ ಶಾಲೆ ಹಾಗೂ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. 19 ಮಹಿಳೆಯರು ಮತ್ತು ಮಕ್ಕಳು
ಪಾಕಿಸ್ತಾನದಲ್ಲಿ ಬುಧವಾರ ಮಧ್ಯಾಹ್ನ 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ದೆಹಲಿ-ಎನ್ಸಿಆರ್ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ.
ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಈ ಪ್ರಶ್ನೆಗೆ ಉತ್ತರ ಸಿಗುವ ದಿನ ದೂರವಿಲ್ಲ ಎಂದು ಕಾಣುತ್ತಿದೆ. ಒಂದೆಡೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಕೇಸ್ನಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಪಾಕಿಸ್ತಾನದ ನೆಲದಲ್ಲಿ ಅಪಾರ ಪ್ರಮಾಣದ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇರುವುದು ಪತ್ತೆಯಾಗಿದೆ ಎಂದು ಅಲ್ಲಿನ ಡಾನ್ ಪತ್ರಿಕೆ ವರದಿ ಮಾಡಿದೆ.
ಮಕ್ಕಳ ಕಳ್ಳಸಾಗಣೆ ಆರೋಪದ ಮೇಲೆ ಬೇಕಾಗಿದ್ದ ಸ್ವಯಂಘೋಷಿತ ದೇವರ ಮಗ ಖ್ಯಾತಿಯ ಅಪೊಲೋ ಕ್ವಿಬೊಲಾಯ್ನನ್ನು ಫಿಲಿಪೈನ್ಸ್ನಲ್ಲಿ ಬಂಧಿಸಲಾಗಿದೆ.
ಅಮೆರಿಕದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಆರ್ಎಸ್ಎಸ್ ಭಾರತವನ್ನು ಒಂದು ಕಲ್ಪನೆ ಎಂದು ನಂಬುತ್ತದೆ.
1999ರಲ್ಲಿ ಕಾಶ್ಮೀರದ ಕಾರ್ಗಿಲ್ ವಲಯದಲ್ಲಿ ಭಾರತದ ಮೇಲೆ ಕಳ್ಳರ ರೀತಿ ದಾಳಿ ನಡೆಸಿ ಬಳಿಕ ಹೀನಾಯ ಸೋಲು ಕಂಡಿದ್ದ ಪಾಕಿಸ್ತಾನ, ಇದೇ ಮೊದಲ ಬಾರಿಗೆ ಆ ಯುದ್ಧದಲ್ಲಿ ತನ್ನ ಸೇನೆ ಭಾಗಿಯಾಗಿದ್ದರ
ಇಡೀ ನಗರದಲ್ಲೇ ಯಾರೂ ಕ್ರಿಕೆಟ್ ಆಡಬಾರದು. ಒಂದು ವೇಳೆ ಆದೇಶ ಮೀರಿ ಬ್ಯಾಟ್ ಬೀಸಿದರೆ ಅಂತವರಿಗೆ ಭಾರೀ ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ಇಟಲಿಯ ಮೊನ್ಫಾಲ್ಕೋನ್ ನಗರದ ಮೇಯರ್ ಆದೇಶಿಸಿದ್ದಾರೆ.
ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 17 ಮಕ್ಕಳು ಸಾವನ್ನಪ್ಪಿದ್ದು, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಕುರಿತು ವರದಿಯಾಗಿದೆ.
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾತ್ಮಕ ದಾಳಿ ಕೋಮುವಾದಕ್ಕಿಂತಲೂ ಹೆಚ್ಚು ರಾಜಕೀಯ ಪ್ರೇರಿತವಾಗಿದೆ ಎಂದು ಬಾಂಗ್ಲಾ ಸರ್ಕಾರದ ಸಲಹೆಗಾರ ಮುಹಮ್ಮದ್ ಯೂನಸ್ ಹೇಳಿಕೆ ನೀಡಿದ್ದಾರೆ.
ನೇಪಾಳ ಮತ್ತು ಭಾರತ ನಡುವಿನ ಗಡಿ ವಿವಾದ ಬಹಳ ದಿನಗಳಿಂದ ನಡೆಯುತ್ತಿದೆ. ನೇಪಾಳವು ಭಾರತೀಯ ಭೂಪ್ರದೇಶಗಳ ಮೇಲೆ ಹಕ್ಕು ಸಾಧಿಸಲು ಹೊಸ ಬ್ಯಾಂಕ್ ನೋಟುಗಳನ್ನು ಮುದ್ರಿಸುತ್ತದೆ.
ಸುಮಾರು 15 ಕೋಟಿ ಮೌಲ್ಯದ ಚಿನ್ನಾಭರಣವನ್ನು ಕದಿಯಲು ಹೋಗಿ ಕಾಲು ಮುರಿದುಕೊಂಡು ವಸ್ತುಸಂಗ್ರಹಾಲಯದ ಆವರಣದೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಭೋಪಾಲ್ ನಲ್ಲಿ ನಡೆದಿದೆ.
ಉತ್ತರ ಕೊರಿಯಾ ದೇಶದ ಅಧ್ಯಕ್ಷ ಕಿಮ್ ಜಾಂಗ್ ಉನ್ ವಿಚಿತ್ರ ಕಾನೂನುಗಳನ್ನು ಪರಿಚಯಿಸುವ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.
ಭೂಕುಸಿತ, ಪ್ರವಾಹ, ಪ್ರಕೃತಿ ವಿಕೋಪಗಳು ಆಗದಂತೆ ಮುಂಜಾಗೃತೆ ವಹಿಸಬಹುದು. ಆದರೆ ಆಗದೆಯೇ ಇರುವಂತೆ ತಡೆಯುವುದು ಮಾನವನ ಕೈಯಲ್ಲಿ ಅಸಾಧ್ಯವಾದ ವಿಚಾರ.
ಬ್ರೂನೈ ದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆ 4) ಅಲ್ಲಿನ ದೊರೆ ಹಾಜಿ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ಟೆಕ್ಸಾಸ್ನಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಬ್ಬರು ಯುವತಿ ಸೇರಿದಂತೆ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಐದು ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು ಭಾರತೀಯರಿದ್ದ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಪ್ರಸ್ತುತ 2 ದಿನಗಳ ಬ್ರೂನೆ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಐತಿಹಾಸಿಕ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಭೇಟಿ ನೀಡಿದ್ದಾರೆ.
ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿರುವ ಸೆಂಟ್ರಲ್ ಮಕಾಲಾ ಜೈಲಿನಿಂದ ತಪ್ಪಿಸಿಕೊಳ್ಳಲು ಹೋಗಿ 129 ಕೈದಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಫಿಲಿಫೈನ್ಸ್ನಲ್ಲಿ ಚಂಡಮಾರುತದ ಪರಿಣಾಮ ಭಾರೀ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದಾಗಿ 14 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗ್ರೇಟರ್ ನೋಯ್ಡಾ ವೆಸ್ಟ್ನಲ್ಲಿರುವ ಸೂಪರ್ಟೆಕ್ ಇಕೋ ವಿಲೇಜ್ 2ನಲ್ಲಿ 200 ಕ್ಕೂ ಹೆಚ್ಚು ನಿವಾಸಿಗಳು ಕಲುಷಿತ ನೀರಿನಿಂದ ಅಸ್ವಸ್ಥರಾಗಿದ್ದಾರೆ ಎಂದು ಸೋಮವಾರ ವರದಿಯಾಗಿದೆ.