Showing 20 of 579 posts • Page 19 of 29
ಇಟಲಿ-ಸ್ವಿಸ್ ಗಡಿಯಿಂದ ಕೆಲವೇ ಮೈಲಿ ದೂರದಲ್ಲಿ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಪರ್ವತಾರೋಹಿಯಾಗಿದ್ದ ಆಡಿ ಕಂಪನಿಯ ಉನ್ನತ ಕಾರ್ಯನಿರ್ವಾಹಕರೊಬ್ಬರು 10,000 ಅಡಿ ಎತ್ತರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
ನಾವು ಚಿಕ್ಕವರಿದ್ದಾಗ, ನಾವು ಎಂದಿಗೂ ಮಲಗುವುದಿಲ್ಲ ಮತ್ತು ಎಲ್ಲಾ ಸಮಯದಲ್ಲೂ ಆಡುವುದಿಲ್ಲ ಎಂದು ಕನಸು ಕಾಣುತ್ತೇವೆ (ಎಚ್ಚರದಿಂದ). ವಯಸ್ಕ ಜೀವನದಲ್ಲಿ ವಿಶ್ರಾಂತಿಯ ಅವಧಿ ಅಸ್ಪಷ್ಟವಾಗಿ
ನಾನು ನಿನ್ನನ್ನು ಒಂದು ಕ್ಷಣವೂ ನಂಬಲ್ಲ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರನ್ನು ಮುಖಾಮುಖಿ ಭೇಟಿಯಾದ ಅಲ್ಲಿನ ಪ್ರಜೆಯೊಬ್ಬ ನಿಂದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಮಾಜಿ ಪ್ರಧಾನಿ ಶೇಖ್ ಹಸೀನಾ ಪದಚ್ಯುತಿಯ ಬಳಿಕ ಬಾಂಗ್ಲಾ ದೇಶ ದಲ್ಲಿ ಅಲ್ಪಸಂಖ್ಯಾಕರ ಮೇಲಿನ ದಾಳಿಗಳು ನಿರಂತರವಾಗಿ ನಡೆಯುತ್ತಿವೆ. ವಿಶೇಷವಾಗಿ ಹಿಂದೂ ಸಮುದಾಯಕ್ಕೆ ಸೇರಿದ 49 ಶಿಕ್ಷಕರಿಂದ
ನಾಪತ್ತೆಯಾಗಿದ್ದ ರಷ್ಯಾದ Mi-8T ಹೆಲಿಕಾಪ್ಟರ್ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದ ಬಳಿ ಪತ್ತೆಯಾಗಿದ್ದು, ಹೆಲಿಕಾಪ್ಟರ್ನಲ್ಲಿದ್ದ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
2019ರಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ರಷ್ಯನ್ ಸ್ಪೈ ತಿಮಿಂಗಿಲ ಎಂದೇ ಖ್ಯಾತಿ ಪಡೆದಿದ್ದ ಹ್ವಾಲ್ಡಮೀರ್ ನಾರ್ವೆಯ ಬಳಿ ಸಾವನ್ನಪ್ಪಿದೆ.
ನಮೀಬಿಯಾ ಹಾಗೂ ದಕ್ಷಿಣ ಆಫ್ರಿಕಾದ ಹಲವು ದೇಶಗಳಲ್ಲಿ ವ್ಯಾಪಕ ಬರದಿಂದಾಗಿ ತಿನ್ನಲು ಅನ್ನ ಆಹಾರವಿಲ್ಲದೇ ಜನ ಹಸಿವೆಯಿಂದ ಸಾಯುವ ಸ್ಥಿತಿ ತಲುಪಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ಹಸಿವು ನೀಗಿಸುವ
ರಷ್ಯಾದಲ್ಲಿ 22 ಜನರಿದ್ದ ಹೆಲಿಕಾಪ್ಟರ್ ರಷ್ಯಾದ ಪೂರ್ವದಲ್ಲಿರುವ ಕಮ್ಚಾಟ್ಕಾ ಪೆನಿನ್ಸುಲಾ ದ್ವೀಪ ಪ್ರದೇಶದಲ್ಲಿ ಕಣ್ಮರೆಯಾಗಿರುವುದಾಗಿ ವರದಿಯಾಗಿದೆ.Mi-8T ಹೆಲಿಕಾಪ್ಟರ್ ವಚ್ಕಜೆಟ್ಸ್ ಜ್ವಾಲಾಮುಖಿಯ
ಬ್ರೆಜಿಲ್ನ ಸುಪ್ರೀಂ ಕೋರ್ಟ್ ಎಲೋನ್ ಮಸ್ಕ್ ಒಡೆತನದ ಜನಪ್ರಿಯ ಸಾಮಾಜಿಕ ಜಾಲತಾಣ ಎಕ್ಸ್ನ್ನು ಅಮಾನತುಗೊಳಿಸುವಂತೆ ಆದೇಶಿಸಿದೆ. ಅದರಂತೆ ಬ್ರೆಜಿಲ್ನಲ್ಲಿ ಇಂದಿನಿಂದ ಸಾಮಾಜಿಕ ಜಾಲತಾಣ ಎಕ್ಸ್ನ್ನು ಸ್ಥಗಿತಗೊಳಿಸಲಾಗಿದೆ.
ಭಾರತದಲ್ಲಿ ಮದುವೆ ಅಂದರೆ ಅದ್ಧೂರಿ ಮತ್ತು ದುಬಾರಿ. ಸಾಲ ಮಾಡಿ ಮದ್ವೆ ಆಗಬೇಕಾಗುತ್ತದೆ ಎಂಬ ಕಾರಣಕ್ಕೆ ಮದ್ವೆ ಅಂದ್ರೆ ಒಂದು ಹೆಜ್ಜೆ ಹಿಂದಕ್ಕೆ ಹಾಕುತ್ತಾರೆ. ಜನರು ಮದ್ವೆಯಾಗಲೂ ಆಸಕ್ತಿಯೇ ತೋರಿಸುತ್ತಿಲ್ಲವಂತೆ.
ಅಕ್ಟೋಬರ್ 15-16ರಂದು ಪಾಕಿಸ್ತಾನದಲ್ಲಿ ಶಾಂಘೈ ಕೋಆಪರೇಷನ್ ಆರ್ಗನೈಸೇಷನ್ನ ಸಭೆ ನಡೆಯಲಿದೆ. ಈಗಾಗಲೇ ಇದಕ್ಕೆ ಮುಹೂರ್ತವೂ ನಿಗದಿಯಾಗಿದೆ.
ಕೆಲವು ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಬಂಧನಕ್ಕೆ ಒಳಗಾಗಿದ್ದ ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್ ದುರೊವ್ಗೆ ಫ್ರೆಂಚ್ ಕೋರ್ಟ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ಬಂಧನಕ್ಕೊಳಗಾಗಿದ್ದ ಟೆಲಿಗ್ರಾಮ್ನ ಸ್ಥಾಪಕ ಹಾಗೂ ಸಿಇಒ ಪಾವೆಲ್ ಡುರೊವ್ ಅವರನ್ನು ಫ್ರಾನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಬುಧವಾರ ಬಿಡುಗಡೆ ಮಾಡಿದೆ.
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿರುವ ಹಾತಿರ್ ಸರೋವರದಲ್ಲಿ ಮಹಿಳಾ ಪತ್ರಕರ್ತೆಯ ಮೃತದೇಹವೊಂದು ಪತ್ತೆಯಾಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಬಾಂಗ್ಲಾದ ‘ಘಾಜಿ ಟಿವಿ’ ಸಂಸ್ಥೆಯಲ್ಲಿ
ಕೆಲವರಿಗೆ ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ಕ್ಲಿಕ್ಕಿಸುವ ಹುಚ್ಚಿರುತ್ತದೆ ಆದರೆ ಅದು ಅವರ ಅಂತ್ಯಕ್ಕೂ ಕಾರಣ ವಾಗಬಹುದು. ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಸೆಫ್ಲಿ ಕ್ಲಿಕ್ಕಿಸುವ ಹವ್ಯಾಸ ಹೊಂದಿದ್ದಾರೆ.
ವಿಶ್ವದ ಅತ್ಯಂತ ಪ್ರತಿಷ್ಠಿತ ಸ್ಮಾರ್ಟ್ಫೋನ್ ಕಂಪನಿಯಾದ ಆ್ಯಪಲ್ಗೆ ಚೀಫ್ ಫೈನಾನ್ಷಿಯಲ್ ಆಫೀಸರ್ ಆಗಿ ಭಾರತ ಮೂಲದ ಕೇವನ್ ಪರೇಖ್ ನೇಮಕವಾಗಿದ್ದಾರೆ.
ಯುದ್ಧ ಪೀಡಿತ ಸುಡಾನ್ನಲ್ಲಿ ಭಾರೀ ಮಳೆಯಿಂದಾಗಿ ಅಣೆಕಟ್ಟು ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ರಷ್ಯಾದ ಸರಟೋವ್ನಲ್ಲಿರುವ 38 ಅಂತಸ್ತಿನ ವೋಲ್ಗಾ ಸ್ಕೈ ವಸತಿ ಸಂಕೀರ್ಣಕ್ಕೆ ಉಕ್ರೇನಿಯನ್ ಡ್ರೋನ್ ಅಪ್ಪಳಿಸಿತು, ಇದು ನಗರದ ಅತ್ಯಂತ ಎತ್ತರದ ಕಟ್ಟಡವಾಗಿದೆ.
ಪಾಕಿಸ್ತಾನದಲ್ಲಿ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಬಸ್, ವಾಹನಗಳಲ್ಲಿ ತೆರಳುತ್ತಿದ್ದ ಪ್ರಯಾಣಿಕರ ಮೇಲೆ ಬಲೂಚಿಸ್ತಾನ ಪ್ರಾಂತ್ಯದ ಕುಸಖೈಲ್ ಜಿಲ್ಲೆಯಲ್ಲಿ ರಾತ್ರಿ ವೇಳೆ ಈ ದಾಳಿ ನಡೆದಿದೆ
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ಸೆಕ್ರೆಟರಿಯೇಟ್ ಬಳಿ ಭಾನುವಾರ ರಾತ್ರಿ ವಿದ್ಯಾರ್ಥಿಗಳು ಮತ್ತು ಅನ್ಸಾರ್ ಸದಸ್ಯರ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದಿದೆ.