Showing 20 of 538 posts • Page 20 of 27
ಬಾಂಗ್ಲಾದೇಶದಲ್ಲಿನ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಗುರುವಾರ ಜಾರಿಗೆ ಬರಲಿದೆ.
ಸರ್ವಾಧಿಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂಬುದಕ್ಕೆ ಬಾಂಗ್ಲಾದೇಶವೇ ಸಾಕ್ಷಿ. ಬಾಂಗ್ಲಾದೇಶದ ಪರಿಸ್ಥಿತಿ ಭಾರತಕ್ಕೆ ಪಾಠವಾಗಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಬಾಂಗ್ಲಾದೇಶದಂತೆ ಭಾರತದಲ್ಲೂ ಪ್ರಧಾನಿ ನರೇಂದ್ರ ಮೋದಿ ಮನೆಗೆ ಜನ ನುಗ್ಗುತ್ತಾರೆ ಎಂದು ಮಧ್ಯಪ್ರದೇಶದ ಹಿರಿಯ ನಾಯಕ ಸಜ್ಜನ್ ಸಿಂಗ್ ವರ್ಮಾ ಹೇಳಿಕೆ ನೀಡಿದ್ದಾರೆ.
ಇಸ್ಮಾಯಿಲ್ ಹನಿಯೆಹ್ ಸಾವಿನ ನಂತರ ಹಮಾಸ್ ಯಾಹ್ಯಾ ಸಿನ್ವಾರ್ ಅವರನ್ನು ಹೊಸ ನಾಯಕ ಎಂದು ಘೋಷಿಸಲಾಗಿದೆ. ಯಾಹ್ಯಾ ಸಿನ್ವಾರ್ ಅವರನ್ನು ಹಮಾಸ್ನ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡುವ
ನೇಪಾಳದ ನುವಾಕೋಟ್ನಲ್ಲಿ ಇಂದು ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವಾಯುಪಡೆಗೆ ಸೇರಿದ ಹೆಲಿಕಾಪ್ಟರ್ ಶಿವಪುರಿಯಲ್ಲಿ ಅಪಘಾತಕ್ಕೀಡಾಗಿದೆ.
ಬಾಂಗ್ಲಾದೇಶದಲ್ಲಿ ಹಿಂಸಚಾರಾದ ತೀವ್ರತೆ ಮುಂದುವರೆದಿದ್ದು ಇದುವರೆಗೂ 200 ಮಂದಿ ಜೀವ ಕಳೆದುಕೊಂಡಿದ್ದಾರೆ. ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಇದರಿಂದ ಅಲ್ಲಿಯ ಪ್ರಧಾನ
ನಕಲಿ ಗುರುತಿನ ಚೀಟಿ ತೋರಿಸಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದ ಬಾಂಗ್ಲಾ ದಂಪತಿಯನ್ನು ಗಡಿಯಲ್ಲಿ ಬಿಎಸ್ಎಫ್ ಯೋಧರು ಬಂಧಿಸಿರುವ ಘಟನೆ ನಡೆದಿದೆ.
ಪಕ್ಕದ ಬಾಂಗ್ಲಾದೇಶದಲ್ಲಿ ಉಂಟಾಗಿರುವ ಕ್ಷೋಭೆಯಿಂದಾಗಿ ಒಳನುಸುಳುವಿಕೆಯ ಸಾಧ್ಯತೆ ಇರುವುದುರಿಂದ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ ಹಾಗೂ ತ್ರಿಪುರದಲ್ಲಿರುವ ಬಾಂಗ್ಲಾದೇಶ- ಭಾರತ ಗಡಿಯಲ್ಲಿ ಹೆಚ್ಚಿನ ಸೈನಿಕರನ್ನು ನಿಯೋಜಿಸಲಾಗಿದೆ.
ಕಳೆದ ತಿಂಗಳು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ರಾಜಕಾರಣಿಗಳು ಮತ್ತು ಅಮೆರಿಕ ಸರ್ಕಾರದ ಅಧಿಕಾರಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಅರೆಸ್ಟ್ ಮಾಡಲಾಗಿದೆ.
ನಿರಂತರ ಪ್ರತಿಭಟನೆ, ಗಲಭೆಗಳ ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ ಬಾಂಗ್ಲಾದೇಶವನ್ನು ತೊರೆದು ಪರಾರಿಯಾಗಿರುವ ನಂತರ, ದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಅವರನ್ನು ನೇಮಕ ಮಾಡಲಾಗಿದೆ.
ಲೆಬನಾನ್ನ ಸಶಸ್ತ್ರ ಗುಂಪು ಹಿಜ್ಬುಲ್ಲಾ ಮಂಗಳವಾರ ಉತ್ತರ ಇಸ್ರೇಲ್ಗೆ ಡ್ರೋನ್ ಮತ್ತು ರಾಕೆಟ್ಗಳ ಮೂಲಕ ಸರಣಿ ದಾಳಿ ನಡೆಸಿದೆ. ಆದರೆ, ಇದು ಕಳೆದ ವಾರ ಇಸ್ರೇಲ್ ತನ್ನ ಕಮಾಂಡರ್ ಫುವಾದ್ ಶುಕ್ರ್ನನ್ನು
ಶೇಖ್ ಹಸೀನಾ ರಾಜೀನಾಮೆ ನೀಡಿ ಬಾಂಗ್ಲಾದೇಶ ಕಾಲ್ಕಿತ್ತ ನಂತ್ರ ದೇಶದಲ್ಲಿ ಹಿಂದೂಗಳ ಸ್ಥಿತಿ ಚಿಂತಾಜನಕವಾಗಿದೆ. ಹಿಂದುಗಳ ಮೇಲೆ ದೌರ್ಜನ್ಯಗಳು ಪ್ರಾರಂಭವಾಗಿವೆ.
ಬಾಂಗ್ಲದೇಶದಲ್ಲಿ ತೀವ್ರ ಹಿಂಸಾಚಾರ ಮುಂದುವರೆದಿದ್ದು, ಈ ಹಿನ್ನಲೆ ಪ್ರಾಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ ನಂತರ ಶೇರ್ಪುರ್ ಜೈಲಿನಿಂದ ಭಾರೀ ಪ್ರಮಾಣದಲ್ಲಿ ಕೈದಿಗಳು ಪರಾರಿಯಾಗಿರುವ
ಬಾಂಗ್ಲಾದೇಶದಲ್ಲಿ ಇಸ್ಕಾನ್ ಸೇರಿ ಹಲವು ಹಿಂದೂ ದೇವಾಲಯಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿ ದೇವರ ವಿಗ್ರಹಗಳನ್ನು ಸುಟ್ಟು ಹಾಕಿದ್ದಾರೆ.
ಬಾಂಗ್ಲಾದೇಶದಲ್ಲಿ ಉಂಟಾಗಿರುವ ಅರಾಜಕತೆ ವೇಳೆ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರ ಗಾನಾಭವನ ನಿವಾಸಕ್ಕೆ ನುಗ್ಗಿದ್ದ ಪ್ರತಿಭಟನಾಕಾರರು ಸಿಕ್ಕಿದ್ದನ್ನೂ ದೋಚಿದ್ದಲ್ಲದೇ ಸೀರೆ, ಒಳಉಡುಪುಗಳನ್ನೂ ಹೊತ್ತೊಕೊಂಡು ಹೋಗಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ. ಸದ್ಯ ಅವರು ಮಿತ್ರರಾಷ್ಟ್ರ ಭಾರತದ ಮೂಲಕ ಲಂಡನ್ಗೆ ಪಲಾಯನ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಸೇನಾ ಮುಖ್ಯಸ್ಥ ಉಜ್ ಜಮಾನ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ದೃಢಪಡಿಸಿದರು.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಪಿಎಂ ಹುದ್ದೆಗೆ ರಾಜೀನಾಮೆ ನೀಡಿ, ಢಾಕಾವನ್ನು ತೊರೆದು ಸುರಕ್ಷಿತ ಸ್ಥಳಕ್ಕಾಗಿ ತೆರಳಿದ್ದಾರೆ ಎಂದು ವರದಿಯಾಗಿದೆ.
ಬ್ರಿಟನ್ನಲ್ಲಿ ಸ್ಥಳೀಯರು, ಬಲಪಂಥೀಯರು ಮತ್ತು ವಲಸಿಗ ಮುಸ್ಲಿಮರ ನಡುವೆ ನಡೆಯುತ್ತಿರುವ ಸಂಘರ್ಷ ಮತ್ತು ಹಿಂಸಾಚಾರಕ್ಕೆ ತಾರಕಕ್ಕೆ ಏರಿದ್ದು ಇಲ್ಲಿಯವರೆಗೆ ಯುಕೆ ಪೊಲೀಸರು ಸುಮಾರು 148 ಮಂದಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, 100 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಿಂಸಾಚಾರದ ಹಿನ್ನೆಲೆ ಇಂಟರ್ ನೆಟ್ ಸೇವೆ, ಎಲ್ಲಾ ರೈಲ್ವೆ ಸಂಚಾರ ಸ್ಥಗಿತಗೊಳಿಸಲಾಗಿದೆ.