Showing 20 of 538 posts • Page 23 of 27
ಬ್ರಿಟನ್ ಕೀರ್ನ ಸ್ಟಾರ್ಮರ್ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೀರ್ ಸ್ಟಾರ್ಮರ್ ಸಂಪುಟ ಸಚಿವರನ್ನು ಆಯ್ಕೆ ಮಾಡುತ್ತಿದ್ದು, ಇದರಲ್ಲಿ ಭಾರತ ಮೂಲದ ಯುವತಿ ಸಚಿವೆಯಾಗುತ್ತಿದ್ದಾರೆ.
ಬಾಂಗ್ಲಾದೇಶದ ಚೆಸ್ ಗ್ರ್ಯಾಂಡ್ಮಾಸ್ಟರ್ ಜಿಯಾವುರ್ ರೆಹಮಾನ್ ಚೆಸ್ ಆಡುತ್ತಿರುವಾಗಲೇ ದಿಢೀರ್ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಕೆಲಸದ ಒತ್ತಡ ತಾಳಲಾರದೆ ರೋಬೋಟ್ ಒಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. ಒತ್ತಡದಿಂದ ಬೇಸತ್ತು ರೋಬೋಟ್ ಮೆಟ್ಟಿಲುಗಳಿಂದ ಬಿದ್ದು ಸೂಸೈಡ್ ಮಾಡಿಕೊಂಡಿದೆ ಎಂದು ವರದಿಯಾಗಿದೆ.
ಇಂಗ್ಲೆಂಡ್ ಮುಂದಿನ ಪ್ರಧಾನಮಂತ್ರಿಯಾಗಿ ಲೇಬರ್ ಪಾರ್ಟಿಯ 61 ವರ್ಷ ವಯಸ್ಸಿನ ಕೀರ್ ಸ್ಟಾರ್ಮರ್ ಆಯ್ಕೆಯಾಗಿದ್ದಾರೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಕರ್ನರ್ವೇಟೀವ್ ಪಕ್ಷವನ್ನು ಬಗ್ಗು ಬಡಿದಿರುವ ಲೇಬರ್ ಪಾರ್ಟಿ ಅಧಿಕಾರದ ಗದ್ದುಗೆ ಹಿಡಿದಿದೆ.
ಬ್ರಿಟನ್ನ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ರಿಷಿ ಸುನಕ್ ಸೋಲೊಪ್ಪಿಕೊಂಡಿದ್ದಾರೆ. ವಿರೋಧ ಪಕ್ಷ ಲೇಬರ್ ಪಾರ್ಟಿ 300ಕ್ಕೂ ಅಧಿಕ ಸ್ಥಾನ ಗಳಿಸಿದ್ದರೆ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ 61 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಪಾಕಿಸ್ತಾನ ಸರ್ಕಾರವು ಇದೀಗ, ಸಾಮಾಜಿಕ ಮಾಧ್ಯಮಗಳಾದ ಯೂಟ್ಯೂಬ್, ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಂ ಹಾಗೂ ಟಿಕ್ಟಾಕ್ ನಿಷೇಧಕ್ಕೆ ಮುಂದಾಗಿದೆ.
ಉತ್ತರ ಪ್ರದೇಶದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ ಘಟನೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಸಂತಾಪ ಸೂಚಿಸಿದ್ದಾರೆ.
ಉತ್ತರ ಪ್ರದೇಶದ ಫತೇಫುರ್ ನಲ್ಲಿ ವ್ಯಕ್ತಿಯೋರ್ವ 2 ತಿಂಗಳ ಅವಧಿಯಲ್ಲಿ 5 ಬಾರಿ ಹಾವು ಕಡಿತಕ್ಕೆ ಒಳಗಾಗಿದ್ದು, ಚೇತರಿಸಿಕೊಂಡಿದ್ದಾರೆ.
ಭಾರತೀಯ ಮೂಲದ ಅಮೆರಿಕದ ಉದ್ಯಮಿ, ಔಟ್ಕಮ್ ಹೆಲ್ತ್ ಸಂಸ್ಥೆಯ ಸಹ ಸಂಸ್ಥಾಪಕ ರಿಶಿ ಶಾ ಅವರಿಗೆ 8,300 ಕೋಟಿ ರೂ ವಂಚಿಸಿರುವ ಉದ್ಯಮಿಗೆ 7 ವರ್ಷ ಜೈಲು ವಿಧಿಸಲಾಗಿದೆ.
ಸ್ಟ್ರೇಲಿಯಾದಲ್ಲಿ ಹೆಚ್ಚುತ್ತಿರುವ ವಲಸಿಗರ ಆಗಮನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಲ್ಲಿನ ಸರಕಾರವು ವಿದ್ಯಾರ್ಥಿ ವೀಸಾ ಶುಲ್ಕವನ್ನು ದುಪ್ಪಟ್ಟು ಗೊಳಿಸಿದೆ. 39,471 ರೂ.ಗಳಿದ್ದ (710 ಎಯುಡಿ- ಆಸ್ಟ್ರೇಲಿಯನ್ ಡಾಲರ್)
ಬಾರ್ನೊದಲ್ಲಿ ಸಂಭವಿಸಿದ ಆತ್ಮಾಹುತಿ ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 48 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ತುರ್ತು ಸೇವೆ ನಿರ್ವಹಣಾ ಸಂಸ್ಥೆಯನ್ನು(ಎಸ್ಇಎಂಎ) ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ.
ಲಂಡನ್ ನ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿ , ನಾನು ಒಬ್ಬ ಹಿಂದೂ. ಸಂಸತ್ತಿನಲ್ಲಿ ಭಗವದ್ಗೀತೆಯ ಮೇಲೆ ಪ್ರಮಾಣವಚನ ಸ್ವೀಕರಿಸಲು ಹೆಮ್ಮೆಪಡುತ್ತೇನೆ ಎಂದು ಪ್ರಧಾನಿ ಸುನಕ್ ತಿಳಿಸಿದ್ದಾರೆ.
ಪಾಕಿಸ್ತಾನದ ಕರಾಚಿಯಲ್ಲಿ ಬಿಸಿಲಿನ ಝಳಕ್ಕೆ ಕೇವಲ 4 ದಿನದಲ್ಲಿ 450 ಸಾವನಪ್ಪಿದ್ದಾರೆ. ಈ ಬಗ್ಗೆ ಎನ್ ಜಿಒ ಈಧಿ ಸಂಸ್ಥೆ ತಿಳಿಸಿದೆ. ಕರಾಚಿಯಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ
ಪಾಕಿಸ್ತಾನವು ಯಾವಾಗಲೂ ಭಾರತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಉತ್ಸುಕವಾಗಿದೆ ಪಾಕಿಸ್ತಾನ ಯಾವಾಗಲೂ ಉತ್ತಮ ನೆರೆಹೊರೆ ಸಂಬಂಧಗಳನ್ನು ಬಯಸುತ್ತದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ.
ಲಾಸ್ ವೇಗಾಸ್ನಲ್ಲಿರುವ ಅಪಾರ್ಟ್ ಮೆಂಟ್ಗಳ ಮೇಲೆ ನಡೆದ ಗುಂಡಿನ ದಾಳಿಯಿಂದಾಗಿ ಐವರು ಸಾವನ್ನಪ್ಪಿದ್ದು, 13 ವರ್ಷದ ಬಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಟ್ರೆಡ್ಮಿಲ್ನಿಂದ ಜಾರಿ 22 ವರ್ಷದ ಯುವತಿ ಜಿಮ್ನ ಕಿಟಕಿಯಿಂದ ಹೊರ ಬಿದ್ದು ಸಾವನ್ನಪ್ಪಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.
ತೈವಾನ್ಗೆ ತೆರಳುತ್ತಿದ್ದ ಕೊರಿಯನ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ವಿಮಾನ ಏಕಾಏಕಿ 30 ಸಾವಿರ ಅಡಿಯಿಂದ 9 ಸಾವಿರ ಅಡಿಗೆ ಇಳಿದಿದ್ದು, ಪ್ರಯಾಣಿಕರ ಸ್ಥಿತಿ ಅಸ್ತವ್ಯಸ್ತಗೊಂಡಿದೆ.
ರಷ್ಯಾದಲ್ಲಿ ಚರ್ಚ್ಗಳು ಹಾಗೂ ಯಹೂದಿಗಳ ಪ್ರಾರ್ಥನಾ ಸ್ಥಳಗಳ ಮೇಲೆ ಉಗ್ರರ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 15 ಮಂದಿ ಪೊಲೀಸರು ಪ್ರಾಣ ಕಳೆದುಕೊಂಡಿದ್ದಾರೆ.
ಕೋಕ-ಕೋಲಾ ಕಂಪನಿಯ ಉತ್ತರಾಧಿಕಾರಿ ಅಲ್ಕಿ ಡೇವಿಡ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದು, ಮಾಜಿ ಉದ್ಯೋಗಿಗೆ 900 ಮಿಲಿಯನ್ ಡಾಲರ್ (7,200 ಕೋಟಿ ರೂ.) ಪಾವತಿಸಲು
ಅಮೇರಿಕಾ ಕಾಲೇಜಿನಲ್ಲಿ ಪದವಿ ಪಡೆಯುವವರಿಗೆ ಟ್ರಂಪ್ ಅವರು ಸಿಹಿ ಸುದ್ದಿ ನೀಡಿದ್ದಾರೆ.ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಂಚೂಣಿಯಲ್ಲಿರುವ ಟ್ರಂಪ್ ನೀಡಿರುವ ಸಂದರ್ಶನವೊಂದರಲ್ಲಿ