Showing 20 of 579 posts • Page 24 of 29
ಅಮೆರಿಕದ ಅಧ್ಯಕ್ಷ ಸ್ಥಾನದ ರೇಸ್ನಿಂದ ಹಾಲಿ ಪ್ರೆಸಿಡೆಂಟ್ ಆಗಿರುವ ಜೋ ಬೈಡೆನ್ ಅವರು ಹಿಂದೆ ಸರಿದಿದ್ದಾರೆ ಎಂದು ತಿಳಿದು ಬಂದಿದೆ.
ಮೀಸಲಾತಿ ವಿಚಾರದಲ್ಲಿ ಬಾಂಗ್ಲಾದೇಶದಲ್ಲಿ ಕೋಲಾಹಲ ಉಂಟಾಗಿದೆ. ನಿನ್ನೆ ನಡೆದ ಘೋರ ಹಿಂಸಾಚಾರದಲ್ಲಿ ಒಟ್ಟು 39 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತರದಲ್ಲಿ ಬಹುತೇಕರು ವಿದ್ಯಾರ್ಥಿಗಳೇ ಆಗಿದ್ದಾರೆ.
ಅಮೆರಿಕದ ಅಧ್ಯಕ್ಷ ಜೋ ಬೈಡನ್ಗೆ ಕೊರೊನಾ ಸೋಂಕು ತಗುಲಿದೆ ಎಂದು ಶ್ವೇತ ಭವನ ಮಾಹಿತಿ ನೀಡಿದ್ದು, ಪರಿಣಾಮ ಲಾಸ್ ವೇಗಾಸ್ಗೆ ಚುನಾವಣಾ ಪ್ರಚಾರ ಮೊಟಕುಗೊಳಿಸಿದ್ದಾರೆ.
ಸುರಕ್ಷಿತ ವಲಯ ಎಂದು ಘೋಷಿಸಿದ್ದ ಇಸ್ರೇಲ್ ಇದೀಗ ಮಂಗಳವಾರ ರಾತ್ರಿ ಸೆಂಟ್ರಲ್ ಗಾಜಾಪಟ್ಟಿ ಮೇಲೆ ವೈಮಾನಿಕ ದಾಳಿ ನಡೆಸುವ ಮೂಲಕ 60ಕ್ಕೂ ಅಧಿಕ ಪ್ಯಾಲೆಸ್ತೇನಿಯರು ಸಾವನಪ್ಪಿರುವ ಘಟನೆ ನಡೆದಿದೆ.
ನೇಪಾಳದ ನೂತನ ಪ್ರಧಾನಿಯಾಗಿ ಕೆ.ಪಿ ಶರ್ಮಾ ಓಲಿ (72) ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅವರು 4ನೇ ಬಾರಿಗೆ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ನಾಯಿಗಳ ಮೇಲೆ ಅತ್ಯಾಚಾರವೆಸಗಿ ಅವುಗಳನ್ನು ಕೊಲ್ಲುತ್ತಿದ್ದ ವ್ಯಕ್ತಿಗೆ ನ್ಯಾಯಾಲಯವು 249 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನಿಂದಾಗಿ ಆತ ಬದುಕಿರುವವರೆಗೂ ಜೈಲಿನಲ್ಲೇ ಕೊಳೆಯಬೇಕಾಗುತ್ತದೆ.
ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾ ರ್ಯಾಲಿಯಲ್ಲಿ ಭಾಷಣ ಮಾಡುವಾಗ ಅವರನ್ನು ಕೊಲೆ ಮಾಡಲೆಂದು ಶೂಟರ್ ಒಬ್ಬ ಗುಂಡು ಹಾರಿಸಿದ್ದ. ಈ ವೇಳೆ ಅಗ್ನಿಶಾಮಕದಳದ ಸಿಬ್ಬಂದಿಯೊಬ್ಬರಿಗೆ ಗುಂಡು
ರಷ್ಯಾ ಸರ್ಕಾರ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಲೇ ಇದೆ. ಇದೀಗ ಸಂತಾನೋತ್ಪತ್ತಿ ದರವನ್ನು ಹೆಚ್ಚಿಸಲು ಅಂತಹದೇ ಹೊಸ ಆಫರ್ ಒಂದನ್ನು 25 ವರ್ಷದೊಳಗಿನ ಕಾಲೇಜು ಯುವತಿಯರಿಗೆ ನೀಡಿದೆ.
ಘಟನೆ ಬಳಿಕ ಅಮೆರಿಕಾ ಸೀಕ್ರೆಟ್ ಸರ್ವಿಸ್ ಹಾಗೂ ಕಾನೂನು ವ್ಯವಸ್ಥೆ ಕೈಗೊಂಡ ತ್ವರಿತ ಕ್ರಮಕ್ಕೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆಂದು ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.
ಅಮೇರಿಕಾದ ಪೆನ್ಸಿಲ್ವೇನಿಯಾದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರ ರ್ಯಾಲಿ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಟ್ರಂಪ್ ಬಲ ಕಿವಿಗೆ ಗಾಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಫ್ರಿಕಾದ ನೈಜೀರಿಯಾದಲ್ಲಿ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು ಸೇಂಟ್ಸ್ ಅಕಾಡೆಮಿ ಕಾಲೇಜಿನ ಎರಡು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ 22 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಬ್ರಿಟನ್ ಚುನಾವಣೆ ಮುಕ್ತಾಯವಾಗಿದ್ದು, ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷ 14 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ಚುನಾವಣೆಯಲ್ಲಿ ಭಾರತ ಮೂಲದ 25ಕ್ಕೂ ಅಧಿಕ ಜನರು ಸಂಸದರಾಗಿ ಆಯ್ಕೆಯಾಗಿದ್ದಾರೆ.
ಎರಡು ದಿನಗಳ ಆಸ್ಟ್ರಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಯೆನ್ನಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು.
ಅಮೆರಿಕದ ಮ್ಯಾನ್ಹಟನ್ನಲ್ಲಿ ಆಗಸ್ಟ್ 18ರಂದು ನಡೆಯುವ 42ನೇ ವಾರ್ಷಿಕ ಭಾರತ ದಿನದ ಪರೇಡ್ನಲ್ಲಿ ಅಯೋಧ್ಯೆ ರಾಮಮಂದಿರದ ಟ್ಯಾಬ್ಲೋವನ್ನು ಪ್ರದರ್ಶಿಸಲಾಗುತ್ತದೆ.
ಪ್ರಧಾನಿ ಮೋದಿ ಅವರಿಗೆ ಅಸ್ಟ್ರೀಯಾದ ಗಣ್ಯರು ಅದ್ಧೂರಿಯಾಗಿ ವಿಶೇಷವಾಗಿ ಸ್ವಾಗತ ಕೋರಿದ್ದು ಅಸ್ಟ್ರೀಯಾದ ಖ್ಯಾತ ಸಂಗೀತಗಾರರು ಮೋದಿ ಎದುರು ವಿಶಿಷ್ಠವಾಗಿ ವಂದೇ ಮಾತರಂ ಸಮೂಹ ಗಾಯನ ನಡೆಸಿಕೊಟ್ಟಿದ್ದಾರೆ.
ಪಿಎಂ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಸ್ಪರ ಆಲಂಗಿಸಿಕೊಂಡಿರುವುದನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತೀಕ್ಷ್ಣವಾಗಿ ಟೀಕಿಸಿದ್ದಾರೆ.
ಸುಮಾರು 22ವರ್ಷಗಳ ಹಿಂದೆ ಪೆರುವಿನಲ್ಲಿ ಪರ್ವತಾರೋಹಣ ಸಂದರ್ಭದಲ್ಲಿ ಸಂಭವಿಸಿದ ಭಾರೀ ಹಿಮಪಾತದಿಂದಾಗಿ ಕಣ್ಮರೆಯಾಗಿದ್ದ ಪರ್ವತಾರೋಹಿಯ ಶವ ಹವಾಮಾನ
ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ರಾಜತಾಂತ್ರಿಕ ಸಾಧನೆಯನ್ನು ಸಾಧಿಸಿದ್ದು, ರಷ್ಯಾದ ಸೈನ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಭಾರತೀಯರನ್ನು
ಕ್ಯಾಲಿಫೋರ್ನಿಯಾದಲ್ಲಿ ಬಿಸಿಲಿನ ತಾಪ ಮಿತಿ ಮೀರಿ ದ್ದು,ಅಲ್ಲಿನ ಜನತೆ ತತ್ತರಿಸಿ ಹೋಗಿದ್ದಾರೆ. ಸೋಮವಾರ ತಾಪಮಾನ 53.3 ಡಿಗ್ರಿ ಸೆ. (128 ಡಿಗ್ರಿ ಫ್ಯಾರನ್ಹೀಟ್)ಗೆ ಏರಿಕೆಯಾಗಿದೆ.
ಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಅನಧಿಕೃತ ಚಿನ್ನದ ಗಣಿಗಾರಿಕೆ ಪ್ರದೇಶದ ಮೇಲೆ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.