Showing 20 of 579 posts • Page 26 of 29
ಅಮೇರಿಕಾ ಕಾಲೇಜಿನಲ್ಲಿ ಪದವಿ ಪಡೆಯುವವರಿಗೆ ಟ್ರಂಪ್ ಅವರು ಸಿಹಿ ಸುದ್ದಿ ನೀಡಿದ್ದಾರೆ.ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಂಚೂಣಿಯಲ್ಲಿರುವ ಟ್ರಂಪ್ ನೀಡಿರುವ ಸಂದರ್ಶನವೊಂದರಲ್ಲಿ
ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಇಲ್ಲಿನ ಐಕಾನಿಕ್ ಟೈಮ್ಸೌ ಸ್ಕ್ವೇರ್ನಲ್ಲಿ ಸಾವಿರಾರು ಮಂದಿ ಯೋಗ ಮಾಡಿ ಗಮನ ಸೆಳೆದರು.
ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ ಉಗ್ರರ ಕಮಾಂಡರ್ ಅಹ್ಮದ್ ಹಸನ್ ಸಲಾಮೆ ಅಲ್ಸೌರ್ಕಾನನ್ನು ಯಶಸ್ವಿಯಾಗಿ ಹೊಡೆದುರುಳಿಸಲಾಗಿದೆ.
ಇದು ಸಾಂವಿಧಾನಿಕವಾಗಿ ಜಾತ್ಯತೀತ ರಾಷ್ಟ್ರವಾಗಿದ್ದು, ಮುಸ್ಲಿಂ ದೇಶವಾಗಿದೆ. ಇಲ್ಲಿನ ಸಂಸತ್ ಹಿಜಾಬ್ ಧರಿಸುವುದು ಅಥವಾ ಗಡ್ಡವನ್ನು ಇಟ್ಟುಕೊಳ್ಳುವುದನ್ನು ನಿಷೇಧಿಸುವ ಮಸೂದೆಯನ್ನು ಅನುಮೋದಿಸಿದೆ.
ಇಸ್ಲಾಂ ಧರ್ಮ ಗ್ರಂಥ ಕುರಾನ್ಗೆ ಅಪವಿತ್ರಗೊಳಿಸಿದ ಎಂಬ ಆರೋಪದಲ್ಲಿ ಉದ್ರಿಕ್ತ ಗುಂಪು ವ್ಯಕ್ತಿಯೊಬ್ಬನನ್ನು ಠಾಣೆಯಲ್ಲೇ ಶೂಟ್ ಮಾಡಿ ಕೊಂದಿರುವ ಘಟನೆ ಪಾಕಿಸ್ತಾನದ ಸ್ವಾತ್ ತಾಲೂಕಿನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ಮೆಕ್ಕಾದ ಹಜ್ ಯಾತ್ರೆಯಲ್ಲಿ ಬಿಸಿಲಿನ ತಾಪ ತಾಳಲಾರದೇ ಸಾವನ್ನಪ್ಪಿದವರ ಸಂಖ್ಯೆ 1,000ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಬಹುತೇಕ ಯಾತ್ರಾರ್ಥಿಗಳು ನೋಂದಣಿ ಮಾಡಿಸಿಕೊಂಡಿಲ್ಲ ಎಂದು ವರದಿ ತಿಳಿಸಿದೆ.
ಪತಿ-ಪತ್ನಿಯರ ಸಂಬಂಧ ಎಲ್ಲದವುದಕ್ಕಿಂತ ಶ್ರೇಷ್ಠ ಸಂಬಂಧ. ಒಬ್ಬರಿಗೆ ಒಬ್ಬರರೂ ಅನ್ಯೋನ್ಯವಾಗಿ ಇರುವಂತದ್ದು.ಆಸ್ಪತ್ರೆಯಲ್ಲಿ ಕ್ಯಾನ್ಸರ್ನಿಂದ ತನ್ನ ಹೆಂಡತಿ ಸಾವನ್ನಪ್ಪಿದ ಕೆಲವೇ ಕ್ಷಣದಲ್ಲಿ
ಅಮೀರ್ ಹಮ್ಜಾನನ್ನು ಪಾಕಿಸ್ತಾನದ ಪಂಜಾಬ್ನ ಝೀಲಂ ಪ್ರದೇಶದ ಲಿಲ್ಲಾ ಇಂಟರ್ಜಾರ್ಜ್ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಗಳು ತಿಳಿಸಿವೆ.
ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ
ಜಹಾಂಗೀರ್ ಪುರ ಪ್ರದೇಶದ ಫ್ಲ್ಯಾಟ್ ನಲ್ಲಿ ವೃದ್ಧ ಮತ್ತು ಮೂವರು ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ. ಫ್ಲ್ಯಾಟ್ ಮಾಲೀಕ ಜಸುಬೆನ್ ವಧೇಲ್, ಆಕೆಯ ಸಹೋದರಿಯರಾದ ಶಾಂತಬೆನ್ ವಧೇಲ್ (53) ಮತ್ತು ಗೌರಿಬೆನ್ ಮೇವಾಡ್
ಅಮೆರಿಕದ ಮಿಚಿಗನ್ ರಾಜ್ಯದ ಅತಿದೊಡ್ಡ ನಗರವಾದ ಡೆಟ್ರಾಯಿಟ್ ಬಳಿಯ ವಾಟರ್ಪಾರ್ಕ್ನಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ.
ಭಾರೀ ಮಳೆಯಿಂದ ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ 6 ಮಂದಿ ಸಾವಿಗೀಡಾಗಿದ್ದು, 1,200ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ 3ನೇ ಅವಧಿಯಲ್ಲಿ ಇಟಲಿಗೆ ಮೊದಲ ವಿದೇಶಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ 50ನೇ ಗುಂಪಿನ 7 (ಜಿ7) ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ತೆರಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲಿದ್ದಾರೆ. ಇಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹಾಗೂ ಪ್ರಧಾನಿ ಮೋದಿ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ.
ತೀವ್ರವಾಗಿ ಆರ್ಥಿಕ ಬಿಕ್ಕಟ್ಟಿಗೆ ಸಿಕ್ಕಿಹಾಕಿಕೊಂಡಿರೋ ಪಾಕಿಸ್ತಾನವು ಇತ್ತೀಚೆಗೆ ತನ್ನ ಆರ್ಥಿಕ ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ. ಪಾಕಿಸ್ತಾನದ ಆರ್ಥಿಕತೆಯಲ್ಲಿ ಜಾನುವಾರುಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ.
2024ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಸತತ ಮೂರನೇ ಅವಧಿಗೆ ಅಧಿಕಾರದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಧಾನಿಯವರ ಮೊದಲ ವಿದೇಶಿ ಬೇಟಿ ಇದಾಗಿದ್ದು,ಟಲಿಯ ಅಪುಲಿಯಾ ಪ್ರದೇಶದಲ್ಲಿ
ಪಾಕಿಸ್ತಾನದ ಕರಾಚಿ ಪ್ರದೇಶದಿಂದ ಅಪ್ರಾಪ್ತ ವಯಸ್ಸಿನ ಹಿಂದೂ ಹುಡುಗಿಯನ್ನು ಅಪಹರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿ ನಂತರ ಆಕೆಯನ್ನು ಬಲವಂತವಾಗಿ ಮದುವೆಯಾದ ಆಘಾತಕಾರಿ
ಎರಡು ಹಡಗುಗಳ ನಡುವೆ ಡಿಕ್ಕಿಯಾದ ರಭಸಕ್ಕೆ 270 ಜನರಿದ್ದ ಹಡಗು ನದಿಯಲ್ಲಿ ಮಗುಚಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಕಾಂಗೋದಲ್ಲಿ ನಡೆದಿದೆ.
ಕರ್ನಾಟಕ ಮೂಲದ ಟೆಕ್ ಕಂಪನಿಗಳನ್ನು ಜಾಗತಿಕ ವಾಣಿಜ್ಯೀಕರಣ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೆ ವಿಸ್ತರಿಸುವ ಗುರಿಯನ್ನು ಹೊಂದಿರುವ 2024ರ ‘ಹೈಪರ್ಗ್ರೋತ್ ಗ್ಲೋಬಲ್ ಕರ್ನಾಟಕ’ಜಾಗತಿಕ
ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವತೈದು ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಕುವೈತ್ನ ಮಂಗಾಫ್ ನಗರದಲ್ಲಿ ನಡೆದಿರುವುದಾಗಿ ವರದಿಯಾಗಿದೆ.