Showing 20 of 566 posts • Page 27 of 29
ಕಾರು-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು 30 ವರ್ಷ ವಯಸ್ಸಿನ ವ್ಯಕ್ತಿ ಸಜೀವ ದಹನಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಲೋವರ್ ದಿಬಾಂಗ್ ವ್ಯಾಲಿ ಜಿಲ್ಲೆಯ ಮೆಕಾ ಪ್ರದೇಶದಲ್ಲಿ
ಬಲೂಚಿಸ್ತಾನದ ಕ್ವೆಟ್ಟಾದಿಂದ 50 ಕಿ.ಮೀ ದೂರದಲ್ಲಿರುವ ಸಂಜ್ದಿ ಪ್ರದೇಶದ ಕಲ್ಲಿದ್ದಲು ಗಣಿಯೊಳಗೆ ಮೀಥೇನ್ ಅನಿಲ ಸೋರಿಕೆಯಿಂದ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ಡಾನ್ ವರದಿ ಮಾಡಿದೆ.
ಸಿರಿಯಾದ ಅಲೆಪ್ಪೊ ನಗರದ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ್ದು, ಹಲವರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ.
ಅಮೇರಿಕಾದ ಓಹಿಯೋದಲ್ಲಿ ನಡೆದ ಬರ್ತ್ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ
ಬಿಜೆಪಿ ಗೆದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಸೇರಿಸಲಾಗುವುದು ಎಂಬ ಬಿಜೆಪಿ ಭರವಸೆಗಳ ನಡುವೆಯೇ ಆಜಾದ್ ಕಾಶ್ಮೀರ ವಿದೇಶಿ ಸರಹದ್ದು ಎಂದು ಪಾಕಿಸ್ತಾನ ಸರ್ಕಾರ, ಇಸ್ಲಾಮಾಬಾದ್ ಹೈಕೋರ್ಟ್ಗೆ ಅಚ್ಚರಿಯ ಮಾಹಿತಿ ಸಲ್ಲಿಸಿದೆ.
ಮಿಜೋರಾಂನ ಐಜ್ವಾಲ್, ಕೊಲಾಸಿಬ್ ಮತ್ತಿತರ ಜಿಲ್ಲೆಯಲ್ಲಿ ನಿರಂತರ ಮಳೆ, ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಪಾಕಿಸ್ತಾನದಲ್ಲಿರುವ ವಿಯೆಟ್ನಾಂ ರಾಯಭಾರಿ ನ್ಗುಯೆನ್ ಟಿಯೆನ್ ಫಾಂಗ್ ಅವರ ಪತ್ನಿ ಇಸ್ಲಾಮಾಬಾದ್ನಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನವೇ ಡೊನಾಲ್ಡ್ ಟ್ರಂಪ್ ಭಾರೀ ಮುಖಭಂಗ ಅನುಭವಿಸಿದ್ದಾರೆ. ಹುಸಿ ಹಣದ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಬಂದಿದೆ.
ವಿಮಾನದ ಸ್ಪಿನ್ನಿಂಗ್ ಟರ್ಬೈನ್ ಬ್ಲೇಡ್ಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಆಂಸ್ಟರ್ಡ್ಯಾಮ್ನ ಸ್ಚಿಪೋಲ್ನಲ್ಲಿ ನಡೆದಿದೆ.
ಕಿರುಕುಳ ನೀಡುವ ಉದ್ದೇಶದಿಂದ ಉತ್ತರ ಕೊರಿಯಾ ಬಲೂನುಗಳಲ್ಲಿ ಹೊಲಸು, ಕಸ ಕಡ್ಡಿಗಳನ್ನು ತುಂಬಿಸಿ ದಕ್ಷಿಣ ಕೊರಿಯಾಕ್ಕೆ ಹಾರಿ ಬಿಟ್ಟಿವೆ.
ಉಕ್ರೇನ್ಗೆ 123 ಕೋಟಿ ಅಮೆರಿಕನ್ ಡಾಲರ್ ಮೊತ್ತದ ಸೇನಾ ನೆರವನ್ನು ನೀಡುವುದಾಗಿ ಸ್ವೀಡನ್ ಸರ್ಕಾರ ತಿಳಿಸಿದೆ.ಸ್ವೀಡನ್ ಇದುವರೆಗೆ ನೀಡಿರುವ ಸೇನಾ ನೆರವಿನ ಪ್ಯಾಕೇಜ್ಗಳಲ್ಲಿಯೇ ಇದು ಅತಿ ದೊಡ್ಡದು ಎಂದು ಅದು ಹೇಳಿಕೊಂಡಿದೆ.
ಬಸ್ ಕಮರಿಗೆ ಉರುಳಿದ್ದು, ಮಕ್ಕಳು ಹಾಗೂ ಮಹಿಳೆಯರು ಸೇರಿದಂತೆ ಕನಿಷ್ಠ 28 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.
ಹವಾಮಾನ ವೈಪರೀತ್ಯದಿಂದಾಗಿ ಡಲ್ಲಾಸ್ ಫೋರ್ಟ್ ವರ್ತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಳೆದ 24 ಗಂಟೆಯಲ್ಲಿ 250ಕ್ಕೂ ಹೆಚ್ಚಿನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿರುವ ಘಟನೆ ನಡೆದಿದೆ.
ಪ್ರಯಾಣಿಕರನ್ನು ತುಂಬಿದ್ದ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ಘಟನೆಯ ಪರಿಣಾಮ ಮಹಿಳೆ ಮತ್ತು ಮಕ್ಕಳು ಸೇರಿ 28 ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ನ್ಯೂ ಮೆಕ್ಸಿಕೋದ ಅಲ್ಬುಕರ್ಕ್ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಮೆರಿಕದ ಮಿಲಿಟರಿ ವಿಮಾನ ಪತನಗೊಂಡು ಪೈಲೆಟ್ ಗಾಯಗೊಂಡಿದ್ದಾರೆ.
ದಕ್ಷಿಣ ನಗರವಾದ ರಫಾದಿಂದ ಸ್ಥಳಾಂತರಗೊಂಡವರ ನಿರಾಶ್ರಿತರ ಶಿಬಿರದ ಡೇರೆಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ ಘಟನೆ ನಡೆದಿದೆ.
ಇಂಡೋನೇಷ್ಯಾದ ವ್ಯಕ್ತಿಯೊಬ್ಬರು ಸಾಮಾಜಿಕ ಮಾಧ್ಯಮದ ಮೂಲಕ ಪರಿಚಯವಾಗಿದ್ದ ಪ್ರಿಯತಮೆಯನ್ನು ವಿವಾಹವಾದ 12 ದಿನಕ್ಕೆ ತಾನು ಮದುವೆಯಾಗಿರುವುದು ಅವಳನಲ್ಲ ಅವನನ್ನು ಎಂದು.
ಪರ್ವತ ಪ್ರದೇಶಗಳಿಂದ ಆವೃತವಾಗಿರುವ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹರಿಪುರ ಜಿಲ್ಲೆಯ ಸಿರಿಕೋಟ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸೋಮವಾರ ಭಾರೀ ಅಗ್ನಿ ಅವಗಢ
ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ 2,000ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿರಬಹುದು ಎಂದು ಇಲ್ಲಿನ ಸರ್ಕಾರ ವಿಶ್ವಸಂಸ್ಥೆಗೆ ತಿಳಿಸಿದೆ.
ಭಾರತದ ದೇವಸ್ಥಾನಲ್ಲಿನ ವಿಗ್ರಹ ಹಾಗೂ ಇನ್ನೇನಾದರೂ ಪುರಾತನ ವಸ್ತುಗಳ ಕಳ್ಳತನ ಆಗುತ್ತಲೇ ಇರುತ್ತವೆ. ಇವುಗಳನ್ನು ವಿದೇಶಗಳಿಗೆ ಸ್ಮಗ್ಲಿಂಗ್ ಮಾಡಲಾಗುತ್ತದೆ.