Showing 20 of 579 posts • Page 28 of 29
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನವೇ ಡೊನಾಲ್ಡ್ ಟ್ರಂಪ್ ಭಾರೀ ಮುಖಭಂಗ ಅನುಭವಿಸಿದ್ದಾರೆ. ಹುಸಿ ಹಣದ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಬಂದಿದೆ.
ವಿಮಾನದ ಸ್ಪಿನ್ನಿಂಗ್ ಟರ್ಬೈನ್ ಬ್ಲೇಡ್ಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಆಂಸ್ಟರ್ಡ್ಯಾಮ್ನ ಸ್ಚಿಪೋಲ್ನಲ್ಲಿ ನಡೆದಿದೆ.
ಕಿರುಕುಳ ನೀಡುವ ಉದ್ದೇಶದಿಂದ ಉತ್ತರ ಕೊರಿಯಾ ಬಲೂನುಗಳಲ್ಲಿ ಹೊಲಸು, ಕಸ ಕಡ್ಡಿಗಳನ್ನು ತುಂಬಿಸಿ ದಕ್ಷಿಣ ಕೊರಿಯಾಕ್ಕೆ ಹಾರಿ ಬಿಟ್ಟಿವೆ.
ಉಕ್ರೇನ್ಗೆ 123 ಕೋಟಿ ಅಮೆರಿಕನ್ ಡಾಲರ್ ಮೊತ್ತದ ಸೇನಾ ನೆರವನ್ನು ನೀಡುವುದಾಗಿ ಸ್ವೀಡನ್ ಸರ್ಕಾರ ತಿಳಿಸಿದೆ.ಸ್ವೀಡನ್ ಇದುವರೆಗೆ ನೀಡಿರುವ ಸೇನಾ ನೆರವಿನ ಪ್ಯಾಕೇಜ್ಗಳಲ್ಲಿಯೇ ಇದು ಅತಿ ದೊಡ್ಡದು ಎಂದು ಅದು ಹೇಳಿಕೊಂಡಿದೆ.
ಬಸ್ ಕಮರಿಗೆ ಉರುಳಿದ್ದು, ಮಕ್ಕಳು ಹಾಗೂ ಮಹಿಳೆಯರು ಸೇರಿದಂತೆ ಕನಿಷ್ಠ 28 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.
ಹವಾಮಾನ ವೈಪರೀತ್ಯದಿಂದಾಗಿ ಡಲ್ಲಾಸ್ ಫೋರ್ಟ್ ವರ್ತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಳೆದ 24 ಗಂಟೆಯಲ್ಲಿ 250ಕ್ಕೂ ಹೆಚ್ಚಿನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿರುವ ಘಟನೆ ನಡೆದಿದೆ.
ಪ್ರಯಾಣಿಕರನ್ನು ತುಂಬಿದ್ದ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ಘಟನೆಯ ಪರಿಣಾಮ ಮಹಿಳೆ ಮತ್ತು ಮಕ್ಕಳು ಸೇರಿ 28 ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ನ್ಯೂ ಮೆಕ್ಸಿಕೋದ ಅಲ್ಬುಕರ್ಕ್ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಮೆರಿಕದ ಮಿಲಿಟರಿ ವಿಮಾನ ಪತನಗೊಂಡು ಪೈಲೆಟ್ ಗಾಯಗೊಂಡಿದ್ದಾರೆ.
ದಕ್ಷಿಣ ನಗರವಾದ ರಫಾದಿಂದ ಸ್ಥಳಾಂತರಗೊಂಡವರ ನಿರಾಶ್ರಿತರ ಶಿಬಿರದ ಡೇರೆಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ ಘಟನೆ ನಡೆದಿದೆ.
ಇಂಡೋನೇಷ್ಯಾದ ವ್ಯಕ್ತಿಯೊಬ್ಬರು ಸಾಮಾಜಿಕ ಮಾಧ್ಯಮದ ಮೂಲಕ ಪರಿಚಯವಾಗಿದ್ದ ಪ್ರಿಯತಮೆಯನ್ನು ವಿವಾಹವಾದ 12 ದಿನಕ್ಕೆ ತಾನು ಮದುವೆಯಾಗಿರುವುದು ಅವಳನಲ್ಲ ಅವನನ್ನು ಎಂದು.
ಪರ್ವತ ಪ್ರದೇಶಗಳಿಂದ ಆವೃತವಾಗಿರುವ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹರಿಪುರ ಜಿಲ್ಲೆಯ ಸಿರಿಕೋಟ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸೋಮವಾರ ಭಾರೀ ಅಗ್ನಿ ಅವಗಢ
ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ 2,000ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿರಬಹುದು ಎಂದು ಇಲ್ಲಿನ ಸರ್ಕಾರ ವಿಶ್ವಸಂಸ್ಥೆಗೆ ತಿಳಿಸಿದೆ.
ಭಾರತದ ದೇವಸ್ಥಾನಲ್ಲಿನ ವಿಗ್ರಹ ಹಾಗೂ ಇನ್ನೇನಾದರೂ ಪುರಾತನ ವಸ್ತುಗಳ ಕಳ್ಳತನ ಆಗುತ್ತಲೇ ಇರುತ್ತವೆ. ಇವುಗಳನ್ನು ವಿದೇಶಗಳಿಗೆ ಸ್ಮಗ್ಲಿಂಗ್ ಮಾಡಲಾಗುತ್ತದೆ.
ಇಸ್ರೇಲ್ನವಾಣಿಜ್ಯ ಕೇಂದ್ರವಾದ ಟೆಲ್ ಅವೀವ್ನಲ್ಲಿ “ದೊಡ್ಡ ರಾಕೆಟ್ ದಾಳಿ” ನಡೆಸಿರುವುದಾಗಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಹೇಳಿಕೊಂಡ ಗಂಟೆಗಳ ನಂತರ,
ಪಪುವಾ ನ್ಯೂಗಿನಿಯಾ ದೇಶದಲ್ಲಿ ಭಯಾನಕ ಭೂಕುಸಿತ ಸಂಭವಿಸಿದೆ. ಭೀಕರ ದುರಂತದಲ್ಲಿ 670ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಶನ್ ಮಾಹಿತಿ ನೀಡಿದೆ.
ಜೂನ್ 4 ರಂದು ಸಾರ್ವತ್ರಿಕ ಚುನಾವಣೆ ನಡೆಸಲು ದಿನಾಂಕ ನಿಗದಿಯಾಗುತ್ತಿದ್ದಂತೆ ಪ್ರಧಾನಿ ರಿಷಿ ಸುನಕ್ ಗೆ ಭಾರೀ ಆಘಾತ ಉಂಟಾಗಿದ್ದು, ಸಲಹೆಗಾರರ ಜೊತೆ ಗೌಪ್ಯ ಮಾತುಕತೆ ನಡೆಸುತ್ತಿದ್ದಾರೆ.
ಕ್ರಿಶ್ಚಿಯನ್ ವ್ಯಕ್ತಿಯೊಬ್ಬರು ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನದ ಸರಗೋಧದಲ್ಲಿ ಅವರ ಶೂ ತಯಾರಿಸುವ ಕಾರ್ಖಾನೆಯನ್ನು ನೂರಾರು ಜನರು ಸುಟ್ಟು ಹಾಕಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಚಲಿತವಾಗಿರುವ ರೋಮಿಯಾ ಹೆಸರಿನ ಗೂಳಿ ಇದೀಗ ಗಿನ್ನೆಸ್ ವಿಶ್ವ ದಾಖಲೆ ಪುಟವನ್ನು ಸೇರಿದೆ. ವಾಸ್ತವವಾಗಿ, 6 ವರ್ಷದ ಹೋಲ್ಸ್ಟೈನ್ ಸ್ಟೀರ್ ರೋಮಿಯೋ
ಅಮೇರಿಕಾದ ಖ್ಯಾತ ಗಾಯಕಿ, ರ್ಯಾಪರ್, ಮತ್ತು ಮಾಡೆಲ್ (Model) ಆಗಿರುವ ನಿಕ್ಕಿ ಮಿನಾಜ್ ಅನ್ನು ನೆದರ್ಲ್ಯಾಂಡ್ ಪೊಲೀಸರು ಬಂಧಿಸಿದ್ದಾರೆ. ನಿಕಿ ಮಿನಾಜ್ ನಿಷೇಧಿತ
ಅರ್ಧಂಬರ್ಧ ಬೇಯಿಸಿ ಕರಡಿ ಮಾಂಸ ತಿಂದ 12 ವರ್ಷದ ಬಾಲಕಿ ಸೇರಿ 5 ಕುಟುಂಬ ಸದಸ್ಯರಿಗೆ ಮೆದುಳಿನಲ್ಲಿ ಹುಳುಗಳು ಪತ್ತೆಯಾಗಿರುವುದು ಭಾರೀ ಆಘಾತ ಉಂಟುಮಾಡಿದ ಘಟನೆ ಅಮೆರಿಕದ ದಕ್ಷಿಣ ಡಕೋಟಾದಲ್ಲಿ ನಡೆದಿದೆ.