Showing 20 of 579 posts • Page 6 of 29
ಬೈರೂತ್ನ ದಕ್ಷಿಣ ಹೆದ್ದಾರಿಯಲ್ಲಿ ಕಾರುಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ಮೂರು ದಾಳಿಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಉತ್ತರ ಪ್ರದೇಶದಲ್ಲಿ ಭಾರೀ ಮಳೆ – ಸಾವಿನ ಸಂಖ್ಯೆ 90 ಕ್ಕೆ ಏರಿಕೆ!
ಯುಎಇಯ ಶಾರ್ಜಾ ಹೆಲ್ತ್ಕೇರ್ ಸಿಟಿಯಲ್ಲಿ ಮೊದಲ ಖಾಸಗಿ ಸಮಗ್ರ ಮಾನಸಿಕ ಆರೋಗ್ಯ ಮತ್ತು ಪುನರ್ವಸತಿ ಆಸ್ಪತ್ರೆ ನಿರ್ಮಾಣಕ್ಕೆ ತುಂಬೆ ಗ್ರೂಪ್ ಭೂಮಿ ಪೂಜೆ ನೆರವೇರಿಸಿದೆ.
ಮೇ 10, 2026: ಕರ್ನಾಟಕ ಸಂಘ ಕತಾರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಕತಾರಿನ ಭಾರತೀಯ ದೂತಾವಾಸದ ಆಶ್ರಯದಲ್ಲಿ ಮೇ 10ರಂದು ವೈಬ್ರೆಂಟ್ ಇಂಡಸ್ಟ್ರಿಯಲ್ ಸೇಫ್ಟಿ ಟ್ರೈನಿಂಗ್ ಅಕಾಡೆಮಿಯಲ್ಲಿ ತಾಯಂದಿರ ದಿನಾಚರಣೆ 2026 ಅನ್ನು ಅತ್ಯಂತ ಸಂಭ್ರಮ ಹಾಗೂ ಆತ್ಮೀಯತೆಯಿಂದ ಆಚರಿಸಲಾಯಿತು.
ಐದು ಜನರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಆಗ್ನೇಯ ಬ್ರೆಜಿಲ್ನ ಬೆಲೊ ಹೊರಿಜಾಂಟೆಯಲ್ಲಿ ಸೋಮವಾರ ವಸತಿ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ.
ಅಮೆರಿಕ ಮತ್ತು ಇರಾನ್ ನಡುವೆ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹೊರ್ಮುಜ್ ಜಲಸಂಧಿ ಬಳಿ ಇರಾನ್ನ 6 ಚಿಕ್ಕ ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕ ಮಿಲಿಟರಿ ಹೇಳಿದೆ. ಅಲ್ಲದೇ, ಇರಾನ್ನ ಕ್ರೂಸ್ ಕ್ಷಿಪಣಿಗಳು ಹಾಗೂ ಡ್ರೋನ್ಗಳನ್ನು ಹೊಡೆದುರುಳಿಸಿರುವುದಾಗಿ ತಿಳಿಸಿದೆ.
ಕರ್ನಾಟಕ ಸಂಘ ಕತಾರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಕತಾರಿನ ಭಾರತೀಯ ದೂತಾವಾಸದ ಆಶ್ರಯದಲ್ಲಿ, ಶುಕ್ರವಾರ, ಮೇ 1ರಂದು ಪರ್ಲಿಂಗ್ ಸ್ಪೋರ್ಟ್ಸ್ ಅಕಾಡೆಮಿ, ದೋಹಾದಲ್ಲಿ “ಕಾರ್ಮಿಕ ದಿನಾಚರಣೆ 2026” ಅನ್ನು ಯಶಸ್ವಿಯಾಗಿ ಆಯೋಜಿಸಿತು. “ಕಾಯಕವೇ ಕೈಲಾಸ” ಎಂಬ ವಿಷಯದೊಂದಿಗೆ ನಡೆದ ಈ ಕಾರ್ಯಕ್ರಮ ಕಾರ್ಮಿಕರು, ಗಣ್ಯರು ಹಾಗೂ ಸಮುದಾಯವನ್ನು ಒಗ್ಗೂಡಿಸಿತು.
ಸ್ಟೋಟಗೊಳ್ಳದೇ ಹಾಗೆ ಉಳಿದಿದ್ದ ಬಾಂಬ್ಗಳನ್ನು ನಿಷ್ಕ್ರಿಯಗೊಳಿಸುವ ವೇಳೆ ಸಂಭವಿಸಿದ ಸ್ಟೋಟದಲ್ಲಿ ಇರಾನ್ನ ರೆವಲ್ಯೂಷನರಿ ಗಾರ್ಡ್ನ 14 ಸದಸ್ಯರು ಮೃತಪಟ್ಟಿದ್ದಾರೆ ಎಂದು ಇರಾನ್ ಮಾಧ್ಯಮಗಳು ಶುಕ್ರವಾರ ವರದಿ ಮಾಡಿದೆ.
ಮದುವೆ ಮೆರವಣಿಗೆಯಲ್ಲಿ ಸಂಭ್ರಮದಿಂದ ಸಾಗುತ್ತಿದ್ದ 27 ವರ್ಷದ ವರನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ.
ಉತ್ತರಾಖಂಡದ ನೈನಿತಾಲ್ನ ಭೀಮತಾಲ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಚಿರತೆಯೊಂದು ಹಠಾತ್ತನೆ ರಸ್ತೆಗೆ ಬಂದು ವೇಗವಾಗಿ ಬರುತ್ತಿದ್ದ ಮೋಟಾರ್ಸೈಕಲ್ಗೆ ಡಿಕ್ಕಿ ಹೊಡೆದ ನಂತರ ಆಘಾತಕಾರಿ ಘಟನೆ ನಡೆದಿದೆ.
2025 ರಲ್ಲಿ ಈಶಾನ್ಯ ರಾಜ್ಯದಲ್ಲಿ ಮಧುಚಂದ್ರದ ಸಮಯದಲ್ಲಿ ತನ್ನ ಪತಿಯನ್ನು ಕೊಲ್ಲಲು ಕಾರಣರಾದ ಆರೋಪದ ಮೇಲೆ ಮೇಘಾಲಯದ ನ್ಯಾಯಾಲಯವು ಮಂಗಳವಾರ ಇಂದೋರ್ ನಿವಾಸಿ ಸೋನಮ್ ರಘುವಂಶಿಗೆ ಜಾಮೀನು ನೀಡಿದೆ.
ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ.
ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ಖಾಸಗಿ ವಿಮಾನವೊಂದು ಪತನಗೊಂಡ ಪರಿಣಾಮ ಇಬ್ಬರು ಪೈಲಟ್ಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ನಡೆದಿದೆ.
ಜರ್ಮನಿಯ ಮೋರ್ಸ್ ನಗರದ ಡ್ಯೂಸ್ಬರ್ಗ್ ಪ್ರದೇಶದ ಗುರುದ್ವಾರದೊಳಗೆ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದಿದ್ದು, ಸುಮಾರು 40 ವ್ಯಕ್ತಿಗಳು ತೀವ್ರ ವಾಗ್ವಾದದಲ್ಲಿ ಸಿಲುಕಿಕೊಂಡ ನಂತರ ಕನಿಷ್ಠ 11 ಜನರು ಗಾಯಗೊಂಡಿದ್ದಾರೆ.
ಉತ್ತರ ಜಪಾನ್ನಲ್ಲಿ ಸೋಮವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಜಪಾನ್ನ ಹವಾಮಾನ ಸಂಸ್ಥೆ ತಿಳಿಸಿದೆ. ಮೂರು ಮೀಟರ್ (10 ಅಡಿ) ಎತ್ತರದ ಅಲೆಗಳ ಸುನಾಮಿ ಎಚ್ಚರಿಕೆ ನೀಡಿದೆ.
ಅಮೆರಿಕದ ಲೂಸಿಯಾನಾದ ಶ್ರೆವ್ ಪೋರ್ಟ್ ನಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲರೂ 14 ವರ್ಷಕ್ಕಿಂತ ಕೆಳ ವಯಸ್ಸಿನವರು ಎಂದು ತಿಳಿದುಬಂದಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಭಾರತೀಯ ವಾಣಿಜ್ಯ ಹಡಗುಗಳ ಮೇಲೆ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪಡೆಗಳು ಗುಂಡಿನ ದಾಳಿ ನಡೆಸಿವೆ.
ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಭಾರತೀಯ ಧ್ವಜದ ಎರಡು ತೈಲ ನೌಕೆಗಳ ಮೇಲೆ ಇರಾನ್ನ ನೌಕಾಪಡೆ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.
ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.