Showing 20 of 54 posts • Page 2 of 3
ಯವ್ವಾ, ಯಕ್ಕಾ ನಾ ಏನ್ ಮಾಡ್ಲಿ, ಹೋಳಿಗೆ ಮಾಡಿಡು ಅಂತ್ ಹೋದ್ ಮಾಮಾ ಹೀಂಗ ಮೋಸಾ ಮಾಡ್ತಾನಂತ ಗೊತ್ತಿದ್ದಿಲಬೇ ಎಕ್ಕಾ, ನನ್ನ ಹೀಂಗ ನಡು ನೀರಾಗ ಕೈ ಬಿಟ್ಟ ಹೋದರ್ ನಾ ಯಾರ್ ಮುಂದ ಹೇಳ್ಲಿ ಎವ್ವಾ…’.
ಹೋಳಿ ಹಬ್ಬದಂದು ಕೆರೆಯಲ್ಲಿ ಮುಳುಗಿದ್ದ ಯುವಕ, ಸತತ ಮೂರುವರೆ. ಗಂಟೆಗಳ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ಯಾದಗಿರಿ ತಾಲೂಕಿನ ವಾಡಗೇರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕಾನುಪುರ್ ಕೆರೆಯಲ್ಲಿ ನಡೆದಿದೆ.
ಜೆಜೆಎಂ ಯೋಜನೆಯ ಮಾಹಿತಿ ನೀಡುವ ನಾಮಫಲಕ ಅಳವಡಿಕೆ ಹೆಸರಲ್ಲಿ ಜಿಲ್ಲೆಯ ಶಹಾಪುರ ವ್ಯಾಪ್ತಿಯಲ್ಲಿ 36 ಲಕ್ಷ ಅನುದಾನ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿ ಲೂಟಿ ಮಾಡಿ ಸಾರ್ವಜನಿಕರ ಹಣ ದುರ್ಬಳಕೆ ಮಾಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಂದಾಯ, ಸರ್ಕಾರಿ ಜಮೀನು, ದೋರನಹಳ್ಳಿ ಗ್ರಾಮದ ವರವಲಯದಲ್ಲಿರುವ ಶ್ರೀ ಮಾತ್ಮ ಮಹಾತೇಶ್ವರ.
ರಾಜ್ಯದಲ್ಲಿ ಮೀಟರ್ ಬಡ್ಡಿ ದಂದೆ ಕಿರುಕುಳ ಹೆಚ್ಚಾಗುತ್ತಿದ್ದು, ಸಾಲಭಾದೆ ತಾಳಲಾರದೆ ಯುವಕನಿಂದ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಯಾದಗಿರಿ ನಗರದ ವಿವೇಕಾನಂದ ನಗರದಲ್ಲಿ ನಡೆದಿದೆ.
ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಸೆ.21 ರಂದು ಹಿಂದೂ ಮಹಾಗಣಪತಿ
ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜೀನಕೇರ ತಾಂಡದಲ್ಲಿ ನಡೆದಿದೆ. ಒಂದೇ ಕುಟುಂಬದ ಚೇನು (22), ಕಿಶನ್ (30), ಸುಮಿ ಬಾಯಿ (30) ಸಾವನ್ನಪ್ಪಿದ್ದು, ಇನ್ನೊಬ್ಬ ಮೃತ ಬಾಲಕನ ಗುರುತು ಪತ್ತೆಯಾಗಿಲ್ಲ.
ಮುಸಲ್ಮಾನರಂತೆ ಪೆಟ್ರೋಲ್ ಬಾಂಬ್, ಕಲ್ಲು ಹಿಡಿದು ಶೋಭಾಯಾತ್ರೆಗೆ ಹೋಗುವಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಹಿಂದೂಗಳಿಗೆ ಕರೆ ಕೊಟ್ಟಿದ್ದು, ಈ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.
ಖಾಸಗಿ ವಸತಿ ಶಾಲೆಯ ಶಿಕ್ಷಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿಯೋರ್ವ ಶಾಲೆಯಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ.
ಗಣಿತ ವಿಷಯದಲ್ಲಿ ಕಡಿಮೆ ಅಂಕ ಪಡೆದಿದ್ದಾನೆ ಎಂದು ಶಿಕ್ಷಕ ವಿದ್ಯಾರ್ಥಿಗೆ ಮನಸ್ಸೋ ಇಚ್ಛೆ ಥಳಿಸಿದ ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ವಿದ್ಯಾರ್ಥಿ ಮೇಲೆ ಶಿಕ್ಷಕ ಕ್ರೌರ್ಯ ಮೆರೆದಿದ್ದಾನೆ.
ಹಿಂದೂ ಮನೆಗೆ ತೆರಳಿ ಬಲವಂತವಾಗಿ ಕ್ರೈಸ್ತ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸಿದ ಆರೋಪ ಯಾದಗಿರಿ ನಗರದ ಲಕ್ಷ್ಮಿ ಬಡಾವಣೆಯಲ್ಲಿ ಕೇಳಿಬಂದಿದೆ. ಕೂಡಲೇ ಎಚ್ಚೆತ್ತ ಜನ, ಮತಾಂತರಕ್ಕೆ
ಪರಿಚಿತ ಮಹಿಳೆಯನ್ನು ಪಾಳುಬಿದ್ದ ಮನೆಗೆ ಕರೆತಂದು ಅತ್ಯಾಚಾರ ಎಸಗಿರುವ ಘಟನೆ ಯಾದಗಿರಿ ಹೊರವಲಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಗಳಿಗೆ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದ ಘಟನೆ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ 15 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂಬ ಮಾಹಿತಿ ತಿಳಿದು ಬಂದಿದೆ.
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಿಂದ ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ.
ದಕ್ಷ ಪೊಲೀಸ್ ಅಧಿಕಾರಿ ಪರಶುರಾಮ್ ಸಾವಿನ ಹಿಂದೆ ಅನುಮಾನಗಳ ಹುತ್ತ ಬೆಳೆದಿದ್ದು ಸಚಿವ ಶಿವರಾಜ ತಂಗಡಗಿ ಎದುರು ಕುಟುಂಬ ನ್ಯಾಯಕ್ಕಾಗಿ ಕಣ್ಣೀರಿಟ್ಟಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.
ಪಿಎಸ್ಐ ಪರಶುರಾಮ ಅವರ ಅನುಮಾನಾಸ್ಪದ ಸಾವು ರಾಜ್ಯದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿದೆ. ಪ್ರತಿಭಟನೆ, ಆಕ್ರೋಶ ಇದೆಲ್ಲದರ ನಡುವೆಯೇ ಈಗ ಪಿಎಸ್ಐ ಪರಶುರಾಮ ಅಂತ್ಯಕ್ರಿಯೆ
ಪಿಎಸ್ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪಿಎಸ್ಐ ಆಗಿ ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಿಎಸ್ಐ ಆಗಿ ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.