Showing 14 of 54 posts • Page 3 of 3
ನವಿ ಮುಂಬೈನಲ್ಲಿ 20 ವರ್ಷದ ಯುವತಿ ಯಶಶ್ರೀ ಶಿಂಧೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲಕ್ಕೆ ಸ್ಪಂದಿಸಬೇಕು ಎಂದು ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಸೂಚಿಸಿದರು.
ತೋಟದ ಮನೆಯೊಂದರಲ್ಲಿ ಮಗು ಆಟವಾಡುತ್ತ ಗುಂಡಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಗುರುಮಠಕಲ್ ತಾಲೂಕಿನ ಚಂಡ್ರಕಿ ಗ್ರಾಮದಲ್ಲಿ ನಡೆದಿದೆ.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರರಾದ ಉಮೇಶ್ ಕೆ ಮುದ್ನಾಳ್ ಅವರು ರಾತ್ರೋರಾತ್ರಿ ಸರ್ಕಾರದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಗಿರಿನಾಡು
ಜಿಲ್ಲೆಯಲ್ಲಿ ಜೂನ್ 17 ರಂದು ತ್ಯಾಗ ಬಲಿದಾನದ ಸಂಕೇತವಾದ ಬಕ್ರಿದ್ ಹಬ್ಬವನ್ನು ಶಾಂತಿ ಸೌಹಾರ್ದಯುತವಾಗಿ ಆಚರಿಸಲು ಅಧಿಕಾರಿಗಳು ಕ್ರಮವಹಿಸಿ ಹಾಗೂ ಸಮಾಜ ಭಾಂದವರು ಸರಕಾರದ ನಿಯಮಗಳನ್ನು
ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಹಿನ್ನೆಲೆ ಯಾದಗಿರಿ ಬಿಜೆಪಿ ಕಾರ್ಯಕರ್ತರಿಂದ ನಗರದ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
ಸುರಪುರ ಉಪಚುನಾವಣೆ ಮತ ಎಣಿಕೆ ಕೇಂದ್ರದಿಂದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಅವರು 15 ನೇ ಸುತ್ತಿನ ನಂತರ ಹೊರ ನಡೆದರು. ಜನಾಭಿಪ್ರಾಯವನ್ನು ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ.
ಈ ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಾರಿ ಮಳೆಗೆ ವಿದ್ಯುತ್ ಕಂಬ ಮುರಿದು ಬಿದ್ದಿತ್ತು. ಕಂಬ ಜೋಡಣೆ ಮಾಡುವಾಗ ಎಡವಟ್ಟಾಗಿದ್ದು, ಕಂಬ ಏರಿ ರಿಪೇರಿ ಕೆಲಸ ಮಾಡುವಾಗ ಕಾರ್ಮಿಕನಿಗೆ ದಿಢೀರ್ ವಿದ್ಯುತ್ ಪ್ರವಹಿಸಿ ಒದ್ದಾಡಿದ ಘಟನೆ ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ನಡೆದಿದೆ.
ಜಿಲ್ಲೆಯ ಸುರಪುರ ನಗರದಲ್ಲಿರುವ ಡಿಸಿಸಿ ಮುಂಭಾಗದಲ್ಲಿ ಜನ ಜಂಗುಳಿಯಿಂದಾಗಿ ಸರತಿ ಸಾಲಿನಲ್ಲಿ ನಿಂತಿದ್ದ ರೈತನೋರ್ವ ಉಸಿರುಗಟ್ಟಿ ಮೂರ್ಛೆ ಹೋಗಿರುವ ಘಟನೆ ನಡೆದಿದೆ.
ಭಾರಿ ಮಳೆ ಮತ್ತು ಗಾಳಿಗೆ ಆಗಿರುವ ಅವಾಂತರ ಒಂದೆರಡಲ್ಲ. ಆ ಮಳೆಯಲ್ಲೂ ನೀರು ತರಲು ಹೋಗಿದ್ದ ಮಹಿಳೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ನಾರಾಯಣಪುರ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ.
ಜಿರೆಳೆ ಕಾಟ ನೀರಿಗೂ ತಪ್ಪಿದಲ್ಲ ಅನ್ನೋದಕ್ಕೆ ಈ ಘಟನೆ ಸಾಕ್ಷಿ. ಬಾಯಾರಿಕೆಗೆ ನೀರು ಕುಡಿಯಲು ಮಿನರಲ್ ವಾಟರ್ ಬಾಟಲ್ ಖರೀದಿಸಿ ಗ್ರಾಹಕ ಬಾಟಲಿಯಲ್ಲಿ ಜಿರಳೆ ಕಂಡು
ಜಿಲ್ಲೆಯ ವಡಗೇರಾ ತಾಲೂಕಿನ ಗೊಂದೇನೂರ, ಕೊಂಕಲ್, ಚೆನ್ನೂರ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಮರಳು ಗಣಿಗಾರಿಕೆಯಿಂದ ನಿತ್ಯವೂ ಗ್ರಾಮಸ್ಥರು ನರಕಯಾತನೇ ಅನುಭವಿಸುತ್ತಿದ್ದಾರೆ.
ತಾಲೂಕಿನ ಹೆಡಗಿಮದ್ರಾ ಗ್ರಾಮದ ಶ್ರೀ ಶಾಂತಶಿವಯೋಗಿ ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಹುಟ್ಟು ಹಬ್ಬದ ದಿನದಂದು ಮಠದ ಆವರಣದಲ್ಲಿ ರಕ್ತದಾನ ಶಿಬಿರ ನಡೆಯಿತು.